Official Account of Ex Union Minister Of State For Heavy Industries | Public Enterprises & Civil Aviation, GOI | Member of Parliament - Davanagere, Karnataka.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು,ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸು ತೀವ್ರ ಭಾರವಾಗಿದೆ.
ಆ ದೇವರು ಶ್ರೀಯುತರ ಆತ್ಮಕ್ಕೆ ಸದ್ಗತಿ ಕರುಣಿಸಲಿ,ಕುಟುಂಬವರ್ಗ ದುಃಖ ಭರಿಸುವಶಕ್ತಿ ನೀಡಲಿಎಂದು ಪ್ರಾರ್ಥಿಸುತ್ತೇನೆ