Twitxy Saved

ಕರ್ನಾಟಕ ರಾಜ್ಯ ಪೊಲೀಸ್ Karnataka State Police

This account is verified because it is a government or multilateral organization account. Learn more

@KarnatakaCops

Official Twitter account of Karnataka State Police, In case of any emergency feel free to Dial #112. "Join hands with us to serve you better"
Karnataka ksp.karnataka.gov.in Joined July 2023
212 Following 18K Followers 1.6K Posts

Latest posts 5

ಕರ್ನಾಟಕ ರಾಜ್ಯ ಪೊಲೀಸ್ Karnataka State Police @KarnatakaCops
ಬೆಂಗಳೂರಿನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್‌ ಲಾನ್ ಟೆನಿಸ್‌ ಚಾಂಪಿಯನ್‌ಶಿಪ್-2026‌ ರ ಅಧಿಕೃತ ಲೋಗೋ, ಟಿ-ಶರ್ಟ್‌ ಮತ್ತು ಕ್ಯಾಪ್‌ ಅನ್ನು ಮಾನ್ಯ ಗೃಹ ಸಚಿವರಾದ ಶ್ರೀ @PriyankKharge ರವರು ಇಂದು ಪೊಲೀಸ್‌ ಪ್ರಧಾನ ಕಛೇರಿಯಲ್ಲಿ ಬಿಡುಗಡೆ ಮಾಡಿದರು.(1/2)
2 replies 36 reposts 31 likes 2.1K views View on X
ಕರ್ನಾಟಕ ರಾಜ್ಯ ಪೊಲೀಸ್ Karnataka State Police @KarnatakaCops
ಇಂದು ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ “ಮಾದಕ ದ್ರವ್ಯ ವಿರುದ್ಧದ ಹೋರಾಟ” ಘೋಷ ವಾಕ್ಯದಡಿಯಲ್ಲಿ ಕರ್ನಾಟಕ ಪೊಲೀಸರ ಜಾಗೃತಿ ಅಭಿಯಾನ ಮತ್ತು ರಾಷ್ಟ್ರೀಯ ಏಕತಾ ದಿವಸ್ ಪ್ರಯುಕ್ತ ಏಕತಾ ಪರೇಡ್ ಮೋಟರ್ ಸೈಕಲ್ ಜಾಥಾಗೆ ಸನ್ಮಾನ್ಯ ಗೃಹ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ರವರು ಚಾಲನೆ ನೀಡಿದರು. 1/3
4 replies 36 reposts 27 likes 2.3K views View on X
ಕರ್ನಾಟಕ ರಾಜ್ಯ ಪೊಲೀಸ್ Karnataka State Police @KarnatakaCops
2026 ರ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಪೊಲೀಸ್‌ ಪ್ರಧಾನ ಕಛೇರಿಯಲ್ಲಿ ಮಾನ್ಯ ಡಿ.ಜಿ & ಐ.ಜಿ.ಪಿ ರವರಾದ ಡಾ.ಎಂ.ಎ. ಸಲೀಂ. ಐ.ಪಿ.ಎಸ್.‌ ರವರು ಧ್ವಜಾರೋಹಣ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.
6 replies 33 reposts 34 likes 3.8K views View on X