Twitxy Saved

Manjula Aravind Limbavali

@MALimbavali

MLA, Mahadevapura Assembly Constituency.
Mahadevapura, Bengaluru. Joined April 2023
8 Following 5.9K Followers 5.3K Posts

Latest posts 5

Manjula Aravind Limbavali @MALimbavali
“ವಿಕಸಿತ ಭಾರತದತ್ತ ಒಂದು ಹೆಜ್ಜೆ”

ನಮ್ಮ ಮೆಟ್ರೋ ಪಿಂಕ್ ಲೈನ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕರ್ನಾಟಕಕ್ಕೆ ಆಗಮಿಸುತ್ತಿರುವ ಹೆಮ್ಮೆಯ ಪ್ರಧಾನಮಂತ್ರಿ
ಶ್ರೀ ನರೇಂದ್ರ ಮೋದಿ ಅವರಿಗೆ ಹೃತ್ಪೂರ್ವಕ ಸ್ವಾಗತ
@narendramodi
Manjula Aravind Limbavali @MALimbavali
ಇಂದು ಮಾರತ್ತಹಳ್ಳಿಯಲ್ಲಿ ಕೆ ಎಂ ಮೆಡ್ ಸ್ಪಾರ್ಕ್ಸ್ ನೂತನ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು ಸಿಬ್ಬಂದಿ ವರ್ಗದವರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
0:40
Manjula Aravind Limbavali @MALimbavali
ಇದೇ ಅಕ್ಟೋಬರ್ 23ರಂದು ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಯಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಅಭೂತಪೂರ್ವ ಗೆಲುವಿನ ಮೂಲಕ ಜಯಶಾಲಿಯಾದ ಶ್ರೀ ಎ ಪಿ ರಂಗನಾಥ್ ಅವರು ಇಂದು ತಿಪ್ಪಸಂದ್ರದ ನಮ್ಮ ಮನೆಗೆ ಭೇಟಿ ನೀಡಿದರು.

ಈ ವೇಳೆ ಎ ಪಿ ರಂಗನಾಥ್ ಅವರಿಗೆ ಅಭಿನಂದನೆ ಸಲ್ಲಿಸಿ ಗೌರವಿಸಲಾಯಿತು.
Manjula Aravind Limbavali @MALimbavali
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಅಜ್ಜಗೊಂಡನಹಳ್ಳಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಮಂಡಲಾಭಿಷೇಕ ಪೂಜಾ ಕಾರ್ಯ ಹಾಗೂ ನೂತನ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರು ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
Manjula Aravind Limbavali @MALimbavali
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ರಾಮಗೊಂಡನಹಳ್ಳಿಯಲ್ಲಿ ಪೋಲಿಯಂ ಬೈ ಸುಮಧುರ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ ನೆರೆದಿದ್ದ ಎಲ್ಲರಿಗೂ ರಾಜ್ಯೋತ್ಸವದ ಶುಭಾಶಯ ಕೋರಲಾಯಿತು.
1:13