Twitxy Saved

HALASOOR TRAFFIC BTP

@halasoortrfps

Official twitter account of Halsoor Traffic Police Station (080-22942659). Dial Namma-112 in case of emergency. @blrcitytraffic
Bengaluru, India btp.gov.in Joined February 2015
46 Following 5.6K Followers 8.7K Posts

Latest posts 5

HALASOOR TRAFFIC BTP @halasoortrfps
ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ #SARS ಕಾರ್ಯಕ್ರಮದ ಅಡಿಯಲ್ಲಿ
KRLS ಪಟೇಲ್ ರಾಮರೆಡ್ಡಿ ಶಾಲೆ ಮಕ್ಕಳನ್ನು ಟ್ರಾಫಿಕ್ ಪಾರ್ಕ್ ಗೆ ಕರೆದುಕೊಂಡು ಹೋಗಿ,ರಸ್ತೆ ಸುರಕ್ಷತೆ ಕುರಿತು ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿ, ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು.
HALASOOR TRAFFIC BTP @halasoortrfps
ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ #SARS ಕಾರ್ಯಕ್ರಮದ ಅಡಿಯಲ್ಲಿ
ಶ್ರೀ ರಾಮಕೃಷ್ಣ ಶಾಲೆ (ಹಲಸೂರು)ಮಕ್ಕಳಿಗೆ ರಸ್ತೆ ಸುರಕ್ಷತೆ ಕುರಿತು ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಿ, ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು
HALASOOR TRAFFIC BTP @halasoortrfps
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೀಪು ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿ , ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು
HALASOOR TRAFFIC BTP @halasoortrfps
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿ , ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು
HALASOOR TRAFFIC BTP @halasoortrfps
ಹಲಸೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಟೋ ಚಾಲಕರಿಗೆ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಿ , ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಸೂಚಿಸಲಾಯಿತು